ಪ್ರಾದೇಶಿಕ ಸುದ್ದಿಗಳು
ಆರಿಫ್ ಕೊಲೆ ಪ್ರಕರಣ: ಮತ್ತೋರ್ವ ಪ್ರಮುಖ ಆರೋಪಿಯ ಬಂಧನ, ಒಟ್ಟು ಕೈದಿಗಳ ಸಂಖ್ಯೆ 11ಕ್ಕೆ ಏರಿಕೆ
ಮಂಗಳೂರು : ತೊಕ್ಕೊಟ್ಟು ಫ್ಲೈ ಓವರ್ ಬಳಿ ನಡೆದ ರೌಡಿ ಶೀಟರ್ ಆರಿಫ್ ಹುಸೇನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಇದೀಗ ಮತ್ತೋರ್ವ ಪ್ರಮುಖ ಆರೋಪಿಯನ್ನು...