ಮೂಡುಬಿದಿರೆ : ಸರ್ಕಾರಿ ಆಸ್ಪತ್ರೆಯಲ್ಲಿ ಸುದೀರ್ಘ ವರ್ಷಗಳ ಕಾಲ ಸೇವೆಯಲ್ಲಿದ್ದು, ನೂರಾರು ಮೃತದೇಹಗಳ ಮರಣೋತ್ತರ ಪರೀಕ್ಷೆಗೆ (ಪೋಸ್ಟ್ ಮಾರ್ಟಮ್) ನೆರವಾಗಿ ನಿವೃತ್ತರಾಗಿದ್ದ ಎಲ್ಲರ ಪ್ರೀತಿಯ ಜಗ್ಗಣ್ಣ (ಜಗದೀಶ್) ಅವರು ಶನಿವಾರ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಆಯೋಜಿಸಲಾಗಿರುವ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ – 2026’ ಎರಡು ದಿನಗಳ ಬೃಹತ್ ಉಚಿತ ಉದ್ಯೋಗ ಮೇಳಕ್ಕೆ ಶುಕ್ರವಾರ, ಆಗಸ್ಟ್...
ಮೂಡುಬಿದಿರೆ : ಬೆಳುವಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಶುಕ್ರವಾರ ಮುಂಜಾನೆ ಅತ್ಯಂತ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ನಿರುದ್ಯೋಗ ಮತ್ತು ಗಂಡ-ಹೆಂಡತಿಯ ನಡುವಿನ ನಿರಂತರ ಜಗಳದಿಂದ ಮನನೊಂದ 25...
ಮಂಗಳೂರು : ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಕರಾವಳಿಯ ಸಾಂಪ್ರದಾಯಿಕ ಕ್ರೀಡಾ ಒಕ್ಕೂಟವಾದ ‘ಜಿಲ್ಲಾ ಕಂಬಳ ಸಮಿತಿ’ಯ ಮಹತ್ವದ ಸಭೆಯು ಮೂಡುಬಿದಿರೆಯಲ್ಲಿ ಭಾನುವಾರ ಜರುಗಿತು....
ಮಂಗಳೂರು : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜನೆಗೊಳ್ಳುತ್ತಿರುವ ಪ್ರತಿಷ್ಠಿತ ‘ಆಳ್ವಾಸ್ ಪ್ರಗತಿ’ ಉದ್ಯೋಗ ಮೇಳದ 16ನೇ ಆವೃತ್ತಿಯು ಈ ಬಾರಿ ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ...
ಮೂಡುಬಿದಿರೆ : ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಮಿಜಾರು ಬಳಿ ಡಿಬಿಎಲ್ ಕಂಪನಿ ನಡೆಸಿರುವ ಕಳಪೆ ಹಾಗೂ ಅವೈಜ್ಞಾನಿಕ ಕಾಮಗಾರಿಯ ಅಸಲಿ ಮುಖವಾಡ ಈಗ ಕಳಚಿಕೊಂಡಿದೆ. ಮುಂಗಾರು ಆರಂಭದ ಮೊದಲ ಮಳೆಗೇ...
ಮೂಡುಬಿದಿರೆ: ಪದ್ಮಾವತಿ ಚಾರಿಟೇಬಲ್ ಟ್ರಸ್ಟ್ (ರಿ) ಚಿಟ್ಟೆಮಾರ್, ಸಂಪಿಗೆ , ಪುತ್ತಿಗೆ ವತಿಯಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದೊಂದಿಗೆ ನಿರ್ಮಿಸಿರುವ ಸುಂದರ ಪರಿಸರದಲ್ಲಿ ಭವ್ಯವಾದ “ಪದ್ಮಾವತಿ ಜೈನ ಸಮುದಾಯ ಭವನ...
ಮೂಡುಬಿದಿರೆ: ತಾಲೂಕಿನ ಗಂಟಾಲ್ಕಟ್ಟೆ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗ ಅಕಾಲಿಕ ಸಾವನ್ನಪ್ಪಿದ್ದಾರೆ. ಮೃತರನ್ನು ಗಂಟಾಲ್ಕಟ್ಟೆ ನೀರಲ್ಕೆ ನಿವಾಸಿಗಳಾದ ಪ್ರೇಮಾ...
ಮಂಗಳೂರು : ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಇತ್ತೀಚೆಗೆ ಕೇಳಿಬಂದಿದ್ದ ಲೈಂಗಿಕ ಕಿರುಕುಳದ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ...
ಮಂಗಳೂರು : ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರು ತಮಗೆ ಹಾಗೂ ತಮ್ಮ ಕುಟುಂಬದ ಸದಸ್ಯರಿಗೆ ಮಾನಸಿಕ ಹಿಂಸೆ, ಜೀವ ಬೆದರಿಕೆ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಕಾರ್ಕಳದ...