ಪ್ರಾದೇಶಿಕ ಸುದ್ದಿಗಳು
ಸಾಣೂರು ರಸ್ತೆ ಅಪಘಾತ: ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಸಚಿವ ರಮಾನಾಥ್ ರೈ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ
ಬಂಟ್ವಾಳ : ಮೂಡುಬಿದಿರೆ ಮತ್ತು ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಹಿರಿಯ ನಾಯಕ, ಮಾಜಿ ಸಚಿವ ರಮಾನಾಥ್ ರೈ ಅವರು...