ಪ್ರಾದೇಶಿಕ ಸುದ್ದಿಗಳು
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ವಿದ್ಯುತ್ ದೀಪಾಲಂಕಾರದಲ್ಲಿ ಕಂಗೊಳಿಸಿದ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ
ಮಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ, ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವು ಭಾನುವಾರ ರಾತ್ರಿ...