ಪ್ರಾದೇಶಿಕ ಸುದ್ದಿಗಳು
ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ: ಮೂಲಭೂತ ಸೌಕರ್ಯ ಒದಗಿಸಲು ನ್ಯಾಯಮೂರ್ತಿಗಳಿಗೆ ಮನವಿ
ಮಂಗಳೂರು : ಕರಾವಳಿ ಭಾಗದ ಪ್ರಮುಖ ಕೇಂದ್ರವಾದ ಮಂಗಳೂರಿನಲ್ಲಿ ಉಚ್ಛ ನ್ಯಾಯಾಲಯದ ಸಂಚಾರಿ ಪೀಠವನ್ನು ಸ್ಥಾಪಿಸಲು ಪೂರಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಕೋರಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಅಧಿಕೃತವಾಗಿ ಮನವಿ ಸಲ್ಲಿಸಲಾಗಿದೆ....