ಪ್ರಾದೇಶಿಕ ಸುದ್ದಿಗಳು
‘ಪ್ರಗತಿ ಸ್ಪೂರ್ತಿ ಮತ್ತು ಉನ್ನತಿ–2026’ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲೆ ತರಬೇತಿ
ಮಂಗಳೂರು : ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಜಂಟಿ ಆಶ್ರಯದಲ್ಲಿ, ವಿಶ್ವ ಕೊಂಕಣಿ ಕೇಂದ್ರದ ಸಹಯೋಗದೊಂದಿಗೆ...