ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ಮೇರಿಹಿಲ್ನಲ್ಲಿ ಮನೆ ಕೆಲಸಕ್ಕಿದ್ದವನಿಂದಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳುವು: ಆರೋಪಿ ಬಂಧನ, ಸೊತ್ತು ವಶ!
ಮಂಗಳೂರು : ನಗರದ ಮೇರಿಹಿಲ್ ಬಾಂದೋಟ್ಟು ವ್ಯಾಪ್ತಿಯಲ್ಲಿರುವ ಮನೆಯೊಂದರಿಂದ ಸುಮಾರು 6.37 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ವಾಚ್ ಕಳವು ಮಾಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ...