ಪ್ರಾದೇಶಿಕ ಸುದ್ದಿಗಳು
ಲಾರಿ ಢಿಕ್ಕಿ: ಅಡ್ಯಾರ್ ಬಳಿ ಮೊಟ್ಟೆ ಸಾಗಾಟ ವಾಹನ ಮಗುಚಿ, ಸಾವಿರಾರು ಮೊಟ್ಟೆ ನಾಶ
ಮಂಗಳೂರು : ನಗರದ ಹೊರವಲಯದಲ್ಲಿರುವ ಅಡ್ಯಾರ್ ಸಹ್ಯಾದ್ರಿ ಕಾಲೇಜು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ, ಮೊಟ್ಟೆ ಸಾಗಾಟ ಮಾಡುತ್ತಿದ್ದ ವಾಹನವೊಂದು ನಿಯಂತ್ರಣ ಕಳೆದುಕೊಂಡು ರಸ್ತೆಗೆ ಮಗುಚಿ ಬಿದ್ದ ಪರಿಣಾಮ...