ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಎಸ್ಐಟಿ ಮುಂದೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಮೊಬೈಲ್ ವಶ
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ಗಿರೀಶ್ ಮಟ್ಟಣ್ಣವರ್ ಅವರು ಗುರುವಾರ ಬೆಳ್ತಂಗಡಿಯಲ್ಲಿರುವ ವಿಶೇಷ ತನಿಖಾ ತಂಡದ (SIT)...