ಸುದ್ದಿಗಳು
ಮುಲ್ಕಿ: ಬೈಕ್ ಹಾಗೂ ಮೊಬೈಲ್ ಕಳ್ಳತನ ಮಾಡಿದ್ದ ಇಬ್ಬರು ಕಿಲಾಡಿಗಳು ಪೊಲೀಸ್ ಬಲೆಗೆ!
ಮಂಗಳೂರು ಸಮೀಪದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ಇಬ್ಬರು ಖದೀಮರನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕಳವು ಮಾಡಲಾಗಿದ್ದ...