ಟಾಪ್ ಸುದ್ದಿ
ಪ್ರೇಮ ವೈಫಲ್ಯಕ್ಕೆ ಯುವಕ ಬಲಿ; ಯುವತಿಯಿಂದ ಆತ್ಮಹತ್ಯೆಗೆ ಪ್ರಚೋದನೆ ಆರೋಪ
ಮಂಗಳೂರು: ಮೂಡುಶೆಡ್ಡೆಯಲ್ಲಿ ಪ್ರೇಮ ವೈಫಲ್ಯ ಮತ್ತು ಮನಸ್ತಾಪದಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೂಡುಶೆಡ್ಡೆಯ ಎದುರುಪದವು ನಿವಾಸಿ ಮೊಹಮ್ಮದ್ ಆಶಿಕ್ ಮೃತಪಟ್ಟ ದುರ್ದೈವಿ. ಕಾಲೇಜು ದಿನಗಳಲ್ಲಿ ಉಳ್ಳಾಲ...