ಪ್ರಾದೇಶಿಕ ಸುದ್ದಿಗಳು
ಆರೆಸ್ಸೆಸ್ ಮುಖ್ಯಸ್ಥರ ಹೇಳಿಕೆ ಖಂಡನೀಯ : “ಹಿಂದೂ ಧರ್ಮಕ್ಕೆ ಅಪಮಾನ” – ಮಂಜುನಾಥ ಭಂಡಾರಿ
ಮಂಗಳೂರು: ಆರೆಸ್ಸೆಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ್ದಾರೆನ್ನಲಾದ “ಹಿಂದೂ ಧರ್ಮವೂ ನೋಂದಣಿ ಆಗಿಲ್ಲ” ಎಂಬ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಶಾಸಕರು ಆದ ಮಂಜುನಾಥ ಭಂಡಾರಿ...