ಪ್ರಾದೇಶಿಕ ಸುದ್ದಿಗಳು
ಜಕ್ರಿಬೆಟ್ಟು ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತ ದೇಹ ಮುಗೇರು ಸಮೀಪ ಪತ್ತೆ
ಬಂಟ್ವಾಳ : ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ಬಜಾಲ್ ಮುಗೇರು ಸಮೀಪ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಜುಲೈ 27ರಂದು ನಾಪತ್ತೆಯಾಗಿದ್ದ ಕಡೇಶಿವಾಲಯದ ಹೇಮಂತ್ ಆಚಾರ್ಯ (21)...