ಪ್ರಾದೇಶಿಕ ಸುದ್ದಿಗಳು
ಕುಂದಾಪುರ: ಸಾಲದ ಹಣ ಕೇಳಲು ಹೋದ ಯುವಕನನ್ನು ಮರಕ್ಕೆ ಕಟ್ಟಿಹಾಕಿ ಭೀಕರ ಹಲ್ಲೆ – ಇಬ್ಬರ ಬಂಧನ
ಉಡುಪಿ : ಕುಂದಾಪುರ ತಾಲೂಕಿನ ಬೆಳ್ಳಾಲ ಎಂಬಲ್ಲಿ ಅಮಾನವೀಯ ಘಟನೆಯೊಂದು ವರದಿಯಾಗಿದ್ದು, ಯುವಕನೋರ್ವನನ್ನು ಮನೆಗೆ ಕರೆಸಿಕೊಂಡ ಯುವತಿಯ ಕುಟುಂಬಸ್ಥರು ಆತನನ್ನು ಮರಕ್ಕೆ ಕಟ್ಟಿಹಾಕಿ ಪೈಶಾಚಿಕವಾಗಿ ಹಲ್ಲೆ ನಡೆಸಿದ್ದಾರೆ. ಸಂತ್ರಸ್ತ ಯುವಕನನ್ನು...