ಪ್ರಾದೇಶಿಕ ಸುದ್ದಿಗಳು
ಪ್ರಧಾನಿ ಮೋದಿ 75ನೇ ಹುಟ್ಟುಹಬ್ಬದ ಹಿನ್ನೆಲೆ: ದಕ್ಷಿಣ ಕನ್ನಡ ಯೂತ್ ಕಾಂಗ್ರೆಸ್ನಿಂದ ಪಕೋಡಾ ಮಾರಾಟ ಮಾಡಿ ವಿನೂತನ ಪ್ರತಿಭಟನೆ
ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆಯ ಸಂದರ್ಭವನ್ನು ವ್ಯಂಗ್ಯವಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ವಿನೂತನ...