ಪ್ರಾದೇಶಿಕ ಸುದ್ದಿಗಳು
ಮಹಿಳಾ ಮೀಸಲಾತಿ ಜಾರಿಗೆ ಅಡ್ಡಿಪಡಿಸುತ್ತಿರುವ ವಿರೋಧ ಪಕ್ಷಗಳ ಧೋರಣೆಗೆ ಜೆಡಿಎಸ್ ತೀವ್ರ ಖಂಡನೆ
ಮಂಗಳೂರು : ಮಹಿಳಾ ಮೀಸಲಾತಿ ಬಿಲ್ ಜಾರಿಗೊಳಿಸುವ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಅನುಸರಿಸುತ್ತಿರುವ ಇಬ್ಬಂದಿ ನೀತಿಯನ್ನು ಜಾತ್ಯತೀತ ಜನತಾದಳ (ಜೆಡಿಎಸ್) ಜಿಲ್ಲಾ ಘಟಕವು ತೀವ್ರವಾಗಿ ಖಂಡಿಸಿದೆ. ಲೋಕಸಭೆಯಲ್ಲಿ...