ಟಾಪ್ ಸುದ್ದಿ
ರತ್ನತ್ರಯ ಧರ್ಮದ ಧಾರಣೆಯೇ ಜೀವನಕ್ಕೆ ಸಂಸ್ಕಾರ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ಬೆಳ್ತಂಗಡಿ : ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥಕ್ಷೇತ್ರದಲ್ಲಿ ಶನಿವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಮಂಗಲ ಪ್ರವಚನ ನೀಡಿದರು. “ಮತಿ ಇದ್ದಂತೆ ಸ್ಥಿತಿ-ಗತಿ...