ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡದ ದಕ್ಷ ಅಧಿಕಾರಿಗಳ ವರ್ಗಾವಣೆಗೆ ಮಾಫಿಯಾ ಸ್ಕೆಚ್: ಶಾಂತಿ ಕದಡಲು ಹೊಂಚು?
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳಿನಿಂದ ಶಾಂತಿಯುತ ವಾತಾವರಣ ನೆಲೆಸಿದೆ. ಕೋಮು ಗಲಭೆಗಳಿಲ್ಲದೆ, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದ್ದರೂ, ದಕ್ಷ ಅಧಿಕಾರಿಗಳಾದ...