ಪ್ರಾದೇಶಿಕ ಸುದ್ದಿಗಳು
ಮಹಿಳಾ ಮೀಸಲಾತಿ ಮಸೂದೆಗೆ ಆಗ್ರಹಿಸಿ ಮಿನಿ ವಿಧಾನಸೌಧದ ಮುಂದೆ ಬೃಹತ್ ಪ್ರತಿಭಟನೆ
ಮಂಗಳೂರು: ಪುರಭವನದ ಎದುರಿರುವ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಬೆಂಬಲಿಸಿ ಹಾಗೂ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ನ್ಯಾಯಯುತವಾದ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು....