ಪ್ರಾದೇಶಿಕ ಸುದ್ದಿಗಳು
ಕಾನೂನು ದುರುಪಯೋಗಕ್ಕೆ ಅವಕಾಶ ನೀಡಬಾರದು: ದ್ವೇಷ ಭಾಷಣ ಮಸೂದೆ ವಿರುದ್ಧ ನಳಿನ್ ಕುಮಾರ್ ಕಟೀಲ್ ಕಿಡಿ
ಮಂಗಳೂರು : ರಾಜ್ಯ ಸರ್ಕಾರ ಮಂಡಿಸಿರುವ ದ್ವೇಷ ಭಾಷಣ ತಡೆ ಮಸೂದೆಗೆ ರಾಜ್ಯಪಾಲರು ಸಹಿ ಹಾಕದ ವಿಚಾರವನ್ನು ಬೆಂಬಲಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಸರ್ಕಾರ ಕಳುಹಿಸುವ ಪ್ರತಿಯೊಂದು ಮಸೂದೆಗೂ...