ಪ್ರಾದೇಶಿಕ ಸುದ್ದಿಗಳು
ಸುಂದರ ರಾಜ್ ರೈ ರಾಜಧಾನಿಯಲ್ಲಿ ತುಳುವರ ಧ್ವನಿಯಾಗಿದ್ದರು: ನಳಿನ್ ಕುಮಾರ್ ಕಟೀಲ್
ಮಂಗಳೂರು : ತುಳುಕೂಟದ ಅಧ್ಯಕ್ಷರಾಗಿ, ಸಾಮಾಜಿಕ, ರಾಜಕೀಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ ಸುಂದರರಾಜ್ ರೈ ಅವರು ರಾಜಧಾನಿಯಲ್ಲಿ ತುಳುವರ ಗಟ್ಟಿ ಧ್ವನಿಯಾಗಿ ಕಾರ್ಯನಿರ್ವಹಿಸುವುದರ ಮೂಲಕ ಸಮಾಜಕ್ಕಾಗಿ ಅನನ್ಯ ಸೇವೆ ಸಲ್ಲಿಸಿದ...