ಪ್ರಾದೇಶಿಕ ಸುದ್ದಿಗಳು
ಎಂಆರ್ಪಿಎಲ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ನಿಧನ
ಮಂಗಳೂರು : ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಅನಿಲ ಸ್ಫೋಟದ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗುತ್ತಿಗೆ ಕಾರ್ಮಿಕರೊಬ್ಬರು ಶನಿವಾರ...