ಪ್ರಾದೇಶಿಕ ಸುದ್ದಿಗಳು
ನರಿಂಗಾನ ಗ್ರಾಮದ 19 ವರ್ಷದ ಯುವತಿ ನಾಪತ್ತೆ: ಪತ್ತೆಗಾಗಿ ಪೊಲೀಸರಿಂದ ಲುಕ್ ಔಟ್ ನೋಟಿಸ್ ಜಾರಿ
ಮಂಗಳೂರು : ನರಿಂಗಾನ ಗ್ರಾಮದ 19 ವರ್ಷದ ಯುವತಿಯೊಬ್ಬಳು ಮೇ 4 ರ ಸೋಮವಾರ ಬೆಳಗಿನ ಜಾವದಿಂದ ತನ್ನ ಮನೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಕಾಣೆಯಾದ ಯುವತಿಯನ್ನು ಇಬ್ರಾಹಿಂ ಎಂ ಅವರ...