ಪ್ರಾದೇಶಿಕ ಸುದ್ದಿಗಳು
ಸಚಿವ ರಾಮಲಿಂಗಾರೆಡ್ಡಿ ರಾಜೀನಾಮೆ ತಲ್ಲಣ: ಡಿಕೆಶಿ ವಿರುದ್ಧ ಬಂಡಾಯದ ಮುನ್ಸೂಚನೆ ನೀಡಿದ ಸತೀಶ್ ಕುಂಪಲ
ಮಂಗಳೂರು : ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ...