ಪ್ರಾದೇಶಿಕ ಸುದ್ದಿಗಳು
ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ: ಮಂಗಳೂರಿನ ಪ್ರಸಿದ್ಧ ಉದ್ಯಮಿ ರವಿ ಶೆಟ್ಟಿ ಸಾವು,
ಮಂಗಳೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಪುಣ್ಯಕ್ಷೇತ್ರದ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದ ಮಂಗಳೂರು ಮೂಲದ ಉದ್ಯಮಿ ರವಿ ಶೆಟ್ಟಿ ಅವರು ಆಂಧ್ರಪ್ರದೇಶದ ಎಮ್ಮಿಗನೂರು ಸಮೀಪ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ...