ಪ್ರಾದೇಶಿಕ ಸುದ್ದಿಗಳು
ಯುವಜನತೆ ದಾರಿ ತಪ್ಪಿಸುವ ಶಕ್ತಿಗಳ ವಿರುದ್ಧ ಕಠಿಣ ಕ್ರಮ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
ಮಂಗಳೂರು : ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ 77ನೇ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು,...