ಪ್ರಾದೇಶಿಕ ಸುದ್ದಿಗಳು
ರೋಗಿಯ ಸಂತೃಪ್ತಿಯೇ ವೈದ್ಯನ ಆಸ್ತಿ – ಡಾ. ಶಿವಪ್ರಕಾಶ್
ಮಂಗಳೂರು : ಪ್ರತಿಯೊಬ್ಬ ರೋಗಿಯಲ್ಲಿಯೂ ಸಂತೃಪ್ತಿ ಮೂಡಿಸಿ ಆತನ ಬಾಳನ್ನು ನೆಮ್ಮದಿಗೊಳಿಸುವುದು ವೈದ್ಯರ ದೊಡ್ಡ ಆಸ್ತಿಯಾಗಿದೆ ಎಂದು ವೆನ್ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಹೇಳಿದರು. ಅವರು ಸೋಮವಾರ ಜಿಲ್ಲಾ ಆಯುಷ್ ಆಸ್ಪತ್ರೆ...