ಪ್ರಾದೇಶಿಕ ಸುದ್ದಿಗಳು
ಬಿಸಿರೋಡ್ ರೈಲ್ವೆ ನಿಲ್ದಾಣದಲ್ಲಿ ಚಲಿಸುವ ರೈಲಿನಲ್ಲಿ ಮಹಿಳೆಗೆ ಹೆರಿಗೆ: ತಾಯಿ-ಮಗು ಸುರಕ್ಷಿತ
ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡು, ಬಿಸಿರೋಡ್ ರೈಲ್ವೆ ನಿಲ್ದಾಣದಲ್ಲಿ ರೈಲು ಬೋಗಿಯೊಳಗೇ ಗಂಡು ಮಗುವಿಗೆ ಜನ್ಮ ನೀಡಿದ ಅಪರೂಪದ...