ರಾಜಕೀಯ
ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಜೆಡಿಎಸ್ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಬೆಂಗಳೂರು : ಜೆಡಿಎಸ್ ಅವರ ಯೋಗ್ಯತೆಗೆ ಒಂದು ಕೆಲಸ ಮಾಡಿಲ್ಲ. ತುಂಗಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ ಒಂದೇ ವಾರದಲ್ಲಿ ಗೇಟ್ ದುರಸ್ತಿ ಮಾಡಲಾಗಿದೆ. ಜೆಡಿಎಸ್ ಅವರಿಗೆ ಏನೂ ಮಾಡಲು...