ಪ್ರಾದೇಶಿಕ ಸುದ್ದಿಗಳು
ವ್ಯಸನ ಮುಕ್ತ ಸಮಾಜ ನಿರ್ಮಿಸಲು ಯುವಕರ ಸಹಕಾರ ಅಗತ್ಯ
ಮಂಗಳೂರು : ಪ್ರಸ್ತುತ ಕಾಲಘಟ್ಟದಲ್ಲಿ ಯುವಕರು ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ವ್ಯಸನಗಳಿಗೆ ಆಕರ್ಷಣೆಗೊಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ವ್ಯಸನ ಮುಕ್ತ ದಿನದ ಆಚರಣೆಯು ಯುವಜನರಲ್ಲಿ...