ಪ್ರಾದೇಶಿಕ ಸುದ್ದಿಗಳು
ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಫ್ವಾನ್ ಹುಸೈನ್ ಸಿಸಿಬಿ ಬಲೆಗೆ
ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಪೊಲೀಸರಿಗೆ ಚಾಕಚಕ್ಯತೆಯಿಂದ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಫ್ವಾನ್ ಹುಸೈನ್ (42) ಎಂಬಾತನನ್ನು ಬಂಧಿಸಲಾಗಿದೆ. ಹಳೆಯಂಗಡಿ...