ಪ್ರಾದೇಶಿಕ ಸುದ್ದಿಗಳು
ಲಂಚದ ಆರೋಪ: ಕಾರ್ಕಳ ಡಿವೈಎಸ್ಪಿ, ಸಿಐ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಅಮಾನತು
ಕಾರ್ಕಳ : ಪೊಲೀಸ್ ಇಲಾಖೆಯ ಕಚೇರಿಯಲ್ಲಿ ಹಣಕ್ಕೆ ಬೇಡಿಕೆಯಿಟ್ಟರೆನ್ನಲಾದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಪ್ರಾಥಮಿಕ ತನಿಖೆ ನಡೆಸಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಹಾಗೂ ಕಾರ್ಕಳ ವೃತ್ತ ನಿರೀಕ್ಷಕ (ಸಿಐ)...