ಟಾಪ್ ಸುದ್ದಿ
ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ್ ಶೆಟ್ಟಿ ಅಕಾಲಿಕ ನಿಧನ: ಕಂಬನಿ ಮಿಡಿದ ಹಿರಿಯ ನಾಯಕರು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಕ್ರಿಯ ಕಾರ್ಯಕಾರಿಣಿ ಸದಸ್ಯ ಹಾಗೂ ಮಂಗಳೂರು ನಗರ ಬ್ಲಾಕ್ ವಕ್ತಾರರಾಗಿದ್ದ ಲಕ್ಷ್ಮಣ್ ಶೆಟ್ಟಿ (52) ಅವರು ಬುಧವಾರ ತೀವ್ರ ಹೃದಯಾಘಾತದಿಂದ...