ಪ್ರಾದೇಶಿಕ ಸುದ್ದಿಗಳು
ರಂಗಭೂಮಿ ವಿದ್ಯಾರ್ಥಿಗಳ ಸೃಜನಶೀಲತೆಗೆ ಪೂರಕ : ಲಕ್ಷ್ಮಣ ಕುಮಾರ್ ಮಲ್ಲೂರು
ಮಂಗಳೂರು : ಕಾಲೇಜು ವಿದ್ಯಾರ್ಥಿಗಳಿಗೆ ರಂಗಭೂಮಿಯ ಪರಿಚಯ ಮಾಡುವುದು ಹಾಗೂ ನಾಟಕಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಯಲು ಸಾಧ್ಯವಾಗುವುದು ಎಂದು ಹಿರಿಯ ರಂಗಭೂಮಿ ಹಾಗೂ ಸಿನಿಮಾ ನಟ ಲಕ್ಷ್ಮಣ ಕುಮಾರ್...