ಟಾಪ್ ಸುದ್ದಿ
ಉಡುಪಿ: ಬಸ್ ಡಿಕ್ಕಿಯಾಗಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮಿ ಮಂಜು ಕೊಳ ದಾರುಣ ಸಾವು
ಉಡುಪಿ : ಹೃದಯಭಾಗದಲ್ಲಿರುವ ಕೋರ್ಟ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ರಸ್ತೆ ದಾಟುತ್ತಿದ್ದ ಹಿರಿಯ ಮಹಿಳೆಯೊಬ್ಬರು ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಪ್ರಾಣಕಳೆದುಕೊಂಡಿದ್ದಾರೆ. ಮೃತಪಟ್ಟವರನ್ನು ಉಡುಪಿ ನಗರಸಭೆಯ...