ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳ ಲಕ್ಷ ದೀಪೋತ್ಸವ ಪಾದಯಾತ್ರೆಯ ಕರಪತ್ರ ಬಿಡುಗಡೆ : ಹರೀಶ್ ಕುಮಾರ್
ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಉಜಿರೆಯ...