ಪ್ರಾದೇಶಿಕ ಸುದ್ದಿಗಳು
ಜೆಪ್ಪಿನಮೊಗರಿನಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ
ಮಂಗಳೂರು : ಜೆಪ್ಪಿನಮೊಗರಿನಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 18ನೇ ವರ್ಷದ ಶ್ರೀ ಗಣೇಶೋತ್ಸವದ ಶುಭ ಸಂದರ್ಭದಲ್ಲಿ, ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಮಂಗಳೂರು ಪಂಪೆಲ್ ಕಲ್ಪವೃಕ್ಷ ಸಂಸ್ಥೆಗಳ...