ಪ್ರಾದೇಶಿಕ ಸುದ್ದಿಗಳು
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನಚಿತ್ರ ಬೆದರಿಕೆ ಒಡ್ಡಿದ್ದ ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ನಗ್ನಚಿತ್ರಗಳನ್ನು ಬಳಸಿಕೊಂಡು ಕೊಲೆ ಬೆದರಿಕೆಯೊಡ್ಡಿದ್ದ ಆರೋಪಿಗೆ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ. ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ...