ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳದ ಬಗ್ಯೆ ವದಂತಿ ಅಪಪ್ರಚಾರ ತಡೆಗಾಗಿ ಭಕ್ತರಿಂದ ದೇವಸ್ಥಾನದಲ್ಲಿ ಉರುಳು ಸೇವೆ, ವಿಶೇಷ ಸೇವೆ
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಬಗ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಇತರ ಸಮೂಹ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವದಂತಿ ಹಾಗೂ ಅಪಪ್ರಚಾರ ತಡೆಯಲು ಮತ್ತು ಎಲ್ಲಾ ಪ್ರಕರಣಗಳು ಶೀಘ್ರ ಇತ್ಯರ್ಥವಾಗಲಿ...