ಪ್ರಾದೇಶಿಕ ಸುದ್ದಿಗಳು
ಉಡುಪಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಪ್ರಧಾನಿ ಆಗಮನ
ಮಂಗಳೂರು : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ...