ಪ್ರಾದೇಶಿಕ ಸುದ್ದಿಗಳು
ಮಂಗಳೂರು ಪಾಲಿಕೆ: ಅಧಿಕಾರಿಗಳ ಆಡಳಿತಕ್ಕೆ ವರ್ಷದ ಸಂಭ್ರಮ; ಚುನಾವಣೆ ವಿಳಂಬದ ನಡುವೆ ಬಜೆಟ್ ಸಿದ್ಧತೆ
ಮಂಗಳೂರು : ಮಹಾನಗರ ಪಾಲಿಕೆಯಲ್ಲಿ ಜನಪ್ರತಿನಿಧಿಗಳ ಅವಧಿ ಮುಕ್ತಾಯಗೊಂಡು ಫೆಬ್ರವರಿ 27ಕ್ಕೆ ಸರಿಯಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಕಳೆದ ಒಂದು ವರ್ಷದಿಂದ ಪಾಲಿಕೆಯು ಅಧಿಕಾರಿಗಳ ಆಡಳಿತಕ್ಕೊಳಪಟ್ಟಿದ್ದು, ಸದ್ಯಕ್ಕೆ ಚುನಾವಣೆ ನಡೆಯುವ...