ವಿದೇಶ ಸುದ್ದಿಗಳು
ಗಾಜಾದಲ್ಲಿ 60 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಗೆ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದೇನು
ವಾಷಿಂಗ್ಟನ್: ಗಾಜಾದಲ್ಲಿ 60 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಕೊಂಡಿದ್ದು, ಪರಿಸ್ಥಿತಿ ಹದಗೆಡುವುದಕ್ಕೂ ಮುನ್ನ ನೀವು ಕೂಡ ಒಪ್ಪಿಕೊಳ್ಳಿ ಎಂದು ಹಮಾಸ್’ಗೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಎಚ್ಚರಿಕೆ...