ಪ್ರಾದೇಶಿಕ ಸುದ್ದಿಗಳು
ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್ ಬಸ್ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್ ಬಸ್ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ...