ಪ್ರಾದೇಶಿಕ ಸುದ್ದಿಗಳು
ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿ, ನಾಲ್ಕು ದಿನ ವಾಹನ ಸಂಚಾರ ಬಂದ್
ಮಂಗಳೂರು : ಕಳೆದ ಹಲವು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಅದನ್ನು ದುರಸ್ತಿಪಡಿಸುವ...