ಟಾಪ್ ಸುದ್ದಿ
ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಆರೋಪ; ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಮಾಜದಲ್ಲಿ ಅಶಾಂತಿ ಮೂಡಿಸುವ ರೀತಿಯಲ್ಲಿ...