ಪ್ರಾದೇಶಿಕ ಸುದ್ದಿಗಳು
ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಿರಾಕರಿಸಿದ ಸಚಿವ ಜಮೀರ್ ಅಹ್ಮದ್; ಆಡಳಿತ ವ್ಯವಸ್ಥೆಯನ್ನೇ ಹಾಸ್ಯಾಸ್ಪದವಾಗಿಸಿದ ಕಾಂಗ್ರೆಸ್ ಸರ್ಕಾರ -ಸಂಸದ ಕ್ಯಾ. ಚೌಟ
ಮಂಗಳೂರು: ಸಚಿವ ಸ್ಥಾನ ಹಾಗೂ ಸಂಪುಟ ದರ್ಜೆಯ ಸೌಲಭ್ಯಗಳನ್ನು ಅನುಭವಿಸಲು ಸದಾ ಮುಂಚೂಣಿಯಲ್ಲಿದ್ದ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರು ಸ್ವಾತಂತ್ರ್ಯ ದಿನಾಚರಣೆಯಂದು ರಾಷ್ಟ್ರ ಧ್ವಜಾರೋಹಣ ಮಾಡಲು ನಿರಾಕರಿಸಿರುವುದು...