ಪ್ರಾದೇಶಿಕ ಸುದ್ದಿಗಳು
ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯವೇ ದೇಶದಲ್ಲಿ ಇಂಧನ ದರ ಏರಿಕೆಗೆ ಪ್ರಮುಖ ಕಾರಣ : ಐವನ್ ಡಿ’ಸೋಜ
ಮಂಗಳೂರು: ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯ ವೈಫಲ್ಯವೇ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಜಿ ದರ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ...