ಪ್ರಾದೇಶಿಕ ಸುದ್ದಿಗಳು
ಸಹಕಾರಿ ಸಂಘದ ಚುನಾವಣೆಯಲ್ಲಿ ಪಕ್ಷದ ತೀರ್ಮಾನ ಉಲ್ಲಂಘನೆ; ಬಿಜೆಪಿ ಮುಖಂಡ ಕೇಶವ ಪಂಜಾಡಿ ಉಚ್ಚಾಟನೆ
ಮೂಡುಬಿದಿರೆ: ಕಲ್ಲಮುಂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘಿಸಿ ಬಂಡಾಯ ಎದ್ದಿದ್ದ ಮೂಡುಬಿದಿರೆ ಬಿಜೆಪಿ ಮಂಡಲದ ಕಾರ್ಯಕಾರಣಿ...