ಟಾಪ್ ಸುದ್ದಿ
ಮಂಗಳೂರಿನಲ್ಲಿ ಚೈನ್ ಲಿಂಕ್ ದಂಧೆ: ಉದ್ಯೋಗದ ಹೆಸರಲ್ಲಿ ವಿದ್ಯಾರ್ಥಿಗಳಿಗೆ ಕೋಟ್ಯಂತರ ರೂ. ವಂಚನೆ, ಸಂತ್ರಸ್ತೆಯ ಆತ್ಮಹತ್ಯೆ ಯತ್ನ
ಮಂಗಳೂರು : ಕುದ್ರೋಳಿಯಲ್ಲಿ ಕಾರ್ಯಾಚರಿಸುತ್ತಿರುವ ಮಹಾರಾಷ್ಟ್ರ ಮೂಲದ ‘ವೆಕ್ಸಾನ್’ (VEXON) ಎಂಬ ಕಂಪನಿಯು ಉದ್ಯೋಗದ ಆಮಿಷವೊಡ್ಡಿ ನೂರಾರು ವಿದ್ಯಾರ್ಥಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ವೆಬ್ ಡಿಸೈನಿಂಗ್...