ಪ್ರಾದೇಶಿಕ ಸುದ್ದಿಗಳು
ಸುರತ್ಕಲ್: ವೃದ್ಧೆಯ ಕುತ್ತಿಗೆಗೆ ಬೈರಾಸು ಬಿಗಿದು ದರೋಡೆ ಮಾಡಿದ್ದ ಮೂವರ ಬಂಧನ
ಸುರತ್ಕಲ್: ತಾಲೂಕಿನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕ ಎಂಬಲ್ಲಿ ವೃದ್ಧೆಯೊಬ್ಬರ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ದೋಚಿದ್ದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಈ ಸಂಬಂಧ ಮೂವರು...